HomeKarnatakaBIG NEWS: ಕೋಮು ದ್ವೇಷಕ್ಕೆ ಬಲಿಯಾದ ಕುಟುಂಬಗಳಿಗೆ ಪರಿಹಾರದ ಚೆಕ್ ವಿತರಿಸಿದ ಸಿಎಂ ಸಿದ್ದರಾಮಯ್ಯ

BIG NEWS: ಕೋಮು ದ್ವೇಷಕ್ಕೆ ಬಲಿಯಾದ ಕುಟುಂಬಗಳಿಗೆ ಪರಿಹಾರದ ಚೆಕ್ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೋಮುದ್ವೇಷಕ್ಕೆ ಬಲಿಯಾದ ಕುಟುಂಬದ ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಪರಿಹಾರದ ಚೆಕ್ ವಿತರಣೆ ಮಾಡಿದ್ದಾರೆ.

ಕೋಮುದ್ವೇಷಕ್ಕೆ ಬಲಿಯಾಗಿದ್ದ ಮಸೂದ್, ಫಾಜಿಲ್, ಸಮೀರ್, ಜಲೀಲ್ ಹಾಗೂ ದೀಪಕ್ ಕುಟುಂಬಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ತಲಾ 25 ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಸಚಿವರಾದ ಚಲುವರಾಯಸ್ವಾಮಿ, ಜಮೀರ್ ಅಹ್ಮದ್, ಶಾಸಕ ತನ್ವೀರ್ ಸೇಠ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮೊದಲಾದವರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular