HomeIndiaBREAKING: 2 ಬಸ್ ಗಳ ನಡುವೆ ಭೀಕರ ಅಪಘಾತ; 5 ಜನ ಸ್ಥಳದಲ್ಲೇ ದುರ್ಮರಣ

BREAKING: 2 ಬಸ್ ಗಳ ನಡುವೆ ಭೀಕರ ಅಪಘಾತ; 5 ಜನ ಸ್ಥಳದಲ್ಲೇ ದುರ್ಮರಣ

ಚೆನ್ನೈ: ಎರಡು ಖಾಸಗಿ ಬಸ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಕಡಲೂರು ಬಳಿ ನಡೆದಿದೆ.

ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಬಸ್ ನಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ. 70ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಯಾಳುಗಳನ್ನು ಕಡಲೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆದಿದೆ

 

For Latest News Updates, Join Our Whatsapp Community🚩
RELATED ARTICLES

Most Popular