HomeKarnatakaMonsoon Rain : ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಭಾರಿ ‘ಮಳೆ’ ಮುನ್ಸೂಚನೆ

Monsoon Rain : ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಭಾರಿ ‘ಮಳೆ’ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ದುರ್ಬಲಗೊಂಡಿದ್ದ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಭಾರಿ ‘ಮಳೆ’ ( Heavy Rain ) ಮುನ್ಸೂಚನೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಒಳನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಮುನ್ಸೂಚನೆಯಿದೆ. ಬೆಂಗಳೂರಿನ ಕೆಲವು ಪ್ರದೇಶದಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ತುಮಕೂರು, ಹಾಸನ, ಚಾಮರಾಜನಗರ ಹಾಗೂ ಮೈಸೂರಿನಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ತುಮಕೂರು, , ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular