HomeKarnatakaBIG NEWS: ಸಚಿವ ಸತೀಶ್ ಜಾರಕಿಹೊಳಿ ಆರೋಪ ಹಾಸ್ಯಾಸ್ಪದ; ಟಾಂಗ್ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್...

BIG NEWS: ಸಚಿವ ಸತೀಶ್ ಜಾರಕಿಹೊಳಿ ಆರೋಪ ಹಾಸ್ಯಾಸ್ಪದ; ಟಾಂಗ್ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಕೇಂದ್ರ ಸರ್ಕಾರ ನಮ್ಮ ಸಿಸ್ಟಮ್ ಹ್ಯಾಕ್ ಮಾಡಿ ನಿಲ್ಲಿಸಿದೆ ಎಂಬ ಸಚಿವ ಸತೀಶ್ ಜಾರಕಿಹೊಳಿ ಹಾಸ್ಯಾಸ್ಪದ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ಕೇಂದ್ರ ಸರ್ಕಾರ ಸಿಸ್ಟಮ್ ಹ್ಯಾಕ್ ಮಾಡಿದೆ ಎಂಬ ಅನುಮಾನವಿದ್ದರೆ ಸೈಬರ್ ಕ್ರೈಂ ಗೆ ದೂರು ನೀಡಲಿ. ಕೇಂದ್ರದಿಂದ ಸಿಸ್ಟಮ್ ಹ್ಯಾಕ್ ಎಂಬ ಸತೀಶ್ ಜಾರಕಿಹೊಳಿ ಹೇಳಿಕೆಯೇ ಹಾಸ್ಯಾಸ್ಪದವಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ನಾಯಕರಿಗೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಆಗುತ್ತಿಲ್ಲ. ಹಾಗಾಗಿ ಕುಂಟು ನೆಪಗಳನ್ನು ಹೇಳುತ್ತಿದ್ದಾರೆ ಎಂದು ಟಾಂಗ್ ನೀಡಿದರು.

For Latest News Updates, Join Our Whatsapp Community🚩
RELATED ARTICLES

Most Popular