alex Certify ಕಾಲೇಜು ಸೇರಿದ ನಾಲ್ಕೇ ದಿನಕ್ಕೆ ದುರಂತ : ಕಾಂಪೌಂಡ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಲೇಜು ಸೇರಿದ ನಾಲ್ಕೇ ದಿನಕ್ಕೆ ದುರಂತ : ಕಾಂಪೌಂಡ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವು

ದಾವಣಗೆರೆ: ಕಾಂಪೌಂಡ್ ನಿಂದ  ಜಾರಿ ಬಿದ್ದು ವಿದ್ಯಾರ್ಥಿನಿ ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕುರುಬರಹಳ್ಳಿ ಸಮೀಪದ ಮಾನ್ಯತಾ ಪಬ್ಲಿಕ್ ವಸತಿ ಕಾಲೇಜಿನಲ್ಲಿ  ನಡೆದಿದೆ.

ಮೃತಳನ್ನು ಸಿನಿಕ್ಷಾ(16) ಎಂದು ಗುರುತಿಸಲಾಗಿದೆ. ಕಾಂಪೌಂಡ್ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ದಾವಣಗೆರೆ ಬಾಪೂಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಬಾಲಕಿ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾಳೆ.

ಕಳೆದ ನಾಲ್ಕು ದಿನಗಳ ಹಿಂದೆಯಷ್ಟೆ ಮಾನ್ಯತಾ ವಸತಿ ಕಾಲೇಜಿನಲ್ಲಿ  ಈಕೆ ಪ್ರವೇಶ ಪಡೆದಿದ್ದಳು. ಈ ಸಂಬಂಧ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...