ಬೆಂಗಳೂರು : ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು, ಕಾಂಗ್ರೆಸ್ ನ ಮಾಜಿ ಶಾಸಕ ಭೀಮಾ ನಾಯ್ಕ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಬಾಲಚಂದ್ರ ಜಾರಕಿಹೊಳಿ ಅವರ ತೆರವಾದ ಅಧ್ಯಕ್ಷ ಸ್ಥಾನಕ್ಕೆ , ಕಾಂಗ್ರೆಸ್ ನ ಮಾಜಿ ಶಾಸಕ ಭೀಮಾ ನಾಯ್ಕ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಭೀಮಾ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಭೀಮಾ ನಾಯ್ಕಗೆ ವಿರೋಧವಾಗಿ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ.
ಇಂದು ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಭೀಮಾನಾಯ್ಕ್ ಅವರು ಇಂದು ನಾಮಪತ್ರ ಸಲ್ಲಿಸಿದ್ದರು.
You Might Also Like
TAGGED:KMF president