BREAKING NEWS : ಸಿಎಂ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಸಂಬಂಧ ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿಗಳು ಕರ್ತವ್ಯ ಹಂಚಿಕೆ ಮಾಡಿ ಆದೇಶ ಹೊರಡಿಸಿದ್ದಾರೆ.
ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ಅವರಿಗೆ ಆರ್ಥಿಕ ಇಲಾಖೆ, ಇಂಧನ ಇಲಾಖೆ, . ಗೃಹ ಇಲಾಖೆ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ, ಮೇಲ್ಕಂಡ ಎಲ್ಲಾ ಇಲಾಖೆಗಳ ವರ್ಗಾವಣೆ ಮತ್ತು ಸೇವಾ ವಿಷಯಗಳ ನಿರ್ವಹಣೆ ಜವಾಬ್ದಾರಿ ನೀಡಲಾಗಿದೆ.

ಶ್ರೀ. ಜಯರಾಮ್.ಎಸ್. ಇವರಿಗೆ . ಅಧಿಕಾರಿಗಳ ವರ್ಗಾವಣೆ ಮತ್ತು ಸೇವಾ ವಿಷಯಗಳ ನಿರ್ವಹಣೆ.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ , ವಾರ್ತಾ ಇಲಾಖೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆ , ಕೇಂದ್ರ ಸರ್ಕಾರದೊಂದಿಗೆ ಸಮನ್ವಯ, ಮೇಲ್ಕಂಡ ಎಲ್ಲಾ ಇಲಾಖೆಗಳ ವರ್ಗಾವಣೆ ಮತ್ತು ಸೇವಾ ವಿಷಯಗಳ ಜವಾಬ್ದಾರಿ ನೀಡಲಾಗಿದೆ. ಅದೇ ರೀತಿ 12 ಮಂದಿ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read