HomeCrimeSHOCKING NEWS: ಸುತ್ತಿಗೆಯಿಂದ ಹೊಡೆದು ಇಬ್ಬರು ಮಕ್ಕಳನ್ನೇ ಕೊಂದ ತಂದೆ

SHOCKING NEWS: ಸುತ್ತಿಗೆಯಿಂದ ಹೊಡೆದು ಇಬ್ಬರು ಮಕ್ಕಳನ್ನೇ ಕೊಂದ ತಂದೆ

ಮಂಡ್ಯ: ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಕೊಂದಿರುವ ಘನ ಘೋರ ಕೃತ್ಯ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಶ್ರೀರಂಗಪಟ್ಟಣದ ತಾಲೂಕಿನ ಮರಳಗಾಲ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಟುಕ ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಸಾಯಿಸಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

3 ವರ್ಷದ ಆದಿತ್ಯ, 4 ವರ್ಷದ ಅಮೂಲ್ಯ ಹತ್ಯೆಯಾದ ಮಕ್ಕಳು. ಪತ್ನಿ ಲಕ್ಷ್ಮೀ ಮೇಲೆಯೂ ಹಲ್ಲೆ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮರಳಗಾಲದ ಆಲೆಮನೆಯಲ್ಲಿ ಕೆಲಸಕ್ಕೆಂದು ಕಲಬುರ್ಗಿಯಿಂದ ಬಂದ ಕುಟುಂಬವಿದಾಗಿತ್ತು, ಕೃತ್ಯದ ಬಳಿಕ ಆರೋಪಿ ಶ್ರೀಕಾಂತ್ ಎಸ್ಕೇಪ್ ಆಗಿದ್ದಾನೆ. ಸ್ಥಳಕ್ಕೆ ಶ್ರೀರಂಗಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular