BIG NEWS: ಚಾಕೋಲೆಟ್ ಕೊಡಿಸುವುದಾಗಿ ನಂಬಿಸಿ 4ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಆರೋಪಿ ಅರೆಸ್ಟ್

ರಾಯಚೂರು: ಚಾಕೋಲೇಟ್ ಕೊಡಿಸುವುದಾಗಿ ಹೇಳಿ ಪುಸಲಾಯಿಸಿ ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ಗ್ರಾಮೀಣ ಪ್ರದೇಶದಲ್ಲಿ ನಡೆದಿದೆ.

ಸ್ಕೂಟರ್ ನಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಕೃತ್ಯವೆಸಗಲಾಗಿದೆ. ಸಿಂಧನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕಾಮುಕ ಆರೋಪಿಯನ್ನು ಪೊಲೀಸರು ಬಂಧಿಸಿ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read