HomeKarnatakaBIG NEWS: ಮದ್ಯದ ದರ ಏರಿಕೆ ವಿಚಾರ; ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಸ್ಪಷ್ಟನೆ

BIG NEWS: ಮದ್ಯದ ದರ ಏರಿಕೆ ವಿಚಾರ; ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಸ್ಪಷ್ಟನೆ

ದಾವಣಗೆರೆ: ಮದ್ಯದ ದರ ಏರಿಕೆ ವಿಚಾರವಾಗಿ ಸ್ಪಷ್ಟನೆ ನೀಡಿರುವ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ, ನಾವು ಮದ್ಯದ ದರ ಏರಿಕೆ ಮಾಡಿಲ್ಲ ಎಂದು ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮದ್ಯದ ದರ ಏರಿಕೆ ಮಾಡಿಲ್ಲ, ಬಿಯರ್ ದರ ಹೆಚ್ಚಿಸಿದ್ದಾರೆ ಅಷ್ಟೇ. ನಾವು ಅಬಕಾರಿ ಶುಲ್ಕ ಏರಿಸಿಲ್ಲ ಎಂದು ಹೇಳಿದರು.

ವಿದ್ಯುತ್ ದರ ಏರಿಕೆ ಖಂಡಿಸಿ ಕೈಗಾರಿಕೋದ್ಯಮಿಗಳ ಪ್ರತಿಭಟನೆ ಹಾಗೂ ಬಂದ್ ವಿಚಾರವಾಗಿ ಕೆಲ ವಿಚಾರವಾಗಿ ತೆರಿಗೆ ಹೆಚ್ಚಳ ಅಥವಾ ಕಡಿಮೆ ಎಂಬುದು ಇದ್ದೇ ಇರುತ್ತದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular