HomeKarnatakaBIG NEWS: ಲಂಚಕ್ಕೆ ಕೈಯೊಡ್ಡಿದ್ದ PDO ಲೋಕಾಯುಕ್ತ ಬಲೆಗೆ

BIG NEWS: ಲಂಚಕ್ಕೆ ಕೈಯೊಡ್ಡಿದ್ದ PDO ಲೋಕಾಯುಕ್ತ ಬಲೆಗೆ

ಮಂಗಳೂರು: ಲಂಚ ಪಡೆಯುತ್ತಿದ್ದಾಗಲೇ ಕೊಕ್ರಾಡಿ ಗ್ರಾಮ ಪಂಚಾಯತ್ ಪಿಡಿಒ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಪಿಡಿಒ ಮಹೇಶ್ ಲೋಕಾಯುಕ್ತ ಬಲೆಗೆ ಬಿದ್ದವರು. ಖಾತೆ ಬದಲಾವಣೆಗಾಗಿ 20 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ ಪಿ ಸೈಮನ್, ಡಿವೈ ಎಸ್ ಪಿ ಚಲುವರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಿಡಿಒ ಮಹೇಶ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular