HomeIndiaBIG NEWS: 24 ಗಂಟೆಯಲ್ಲಿ 95 ಜನರಲ್ಲಿ ಕೊರೊನಾ ಸೋಂಕು ಹೊಸದಾಗಿ ಪತ್ತೆ

BIG NEWS: 24 ಗಂಟೆಯಲ್ಲಿ 95 ಜನರಲ್ಲಿ ಕೊರೊನಾ ಸೋಂಕು ಹೊಸದಾಗಿ ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಕುಸಿತವಾಗಿದೆ. ಕಳೆದ 24 ಗಂಟೆಯಲ್ಲಿ ಕೇವಲ 95 ಜನರಲ್ಲಿ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.

ದೇಶದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳು ಕಡಿಮೆಯಾಗಿದ್ದು, 1784 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಇನ್ನು ದೇಶದಲ್ಲಿ ಈವರೆಗೆ 531900 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 44460082 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 375 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,67,35,342 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 61,201 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular