HomeKarnatakaBIG NEWS: ಗ್ಯಾರಂಟಿ ಜಾರಿಗೆ ತರಲು ಆಗದಿದ್ರೆ ಅಧಿಕಾರ ಬಿಟ್ಟು ತೊಲಗಿ; ಕಾಂಗ್ರೆಸ್ ನಾಯಕರಿಗೆ ಮಾಜಿ...

BIG NEWS: ಗ್ಯಾರಂಟಿ ಜಾರಿಗೆ ತರಲು ಆಗದಿದ್ರೆ ಅಧಿಕಾರ ಬಿಟ್ಟು ತೊಲಗಿ; ಕಾಂಗ್ರೆಸ್ ನಾಯಕರಿಗೆ ಮಾಜಿ ಸಿಎಂ ಯಡಿಯೂರಪ್ಪ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರಕ್ಕೆ 5 ಗ್ಯಾರಂಟಿ ಯೋಜನೆ ಜಾರಿಗೆ ತರಲು ಆಗದಿದ್ದರೆ ಅಧಿಕಾರ ಬಿಟ್ಟು ತೊಲಗಲಿ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆಗ್ರಹಿಸಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಜನರನ್ನು ಮರುಳು ಮಾಡಲು ಕಾಂಗ್ರೆಸ್ ದಿನಕ್ಕೊಂದು ನಾಟಕವಾಡ್ತಿದೆ. ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಕೇಳಿ ಜನರಿಗೆ ಭರವಸೆ ಕೊಟ್ಟಿದ್ರಾ? ಚುನವಾಣೆಯಲ್ಲಿ ಗೆಲ್ಲಬೇಕು ಎಂದು ಕಾಂಗ್ರೆಸ್ ನವರೇ ಭರವಸೆ ಕೊಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಂದ್ರ ಸರ್ಕಾರ ಈಗಾಗಲೇ ತಲಾ 5 ಕೆಜಿ ಅಕ್ಕಿ ಕೊಡ್ತಿದೆ. ಜನರಿಗೆ ಕೊಟ್ಟ ಭರವಸೆಯಂತೆ ಸಿದ್ದರಾಮಯ್ಯ 10 ಕೆಜಿ ಅಕ್ಕಿ ಕೊಡಬೇಕು. ಅಕ್ಕಿ ಕೊಡಲು ಆಗದಿದ್ರೆ ಅಧಿಕಾರ ಬಿಟ್ಟು ತೊಲಗಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular