HomeKarnatakaBIG NEWS: ಹಾಲಿನ ದರ ಏರಿಕೆ ವಿಚಾರ; ಸ್ಪಷ್ಟನೆ ನೀಡಿದ KMF ಅಧ್ಯಕ್ಷ

BIG NEWS: ಹಾಲಿನ ದರ ಏರಿಕೆ ವಿಚಾರ; ಸ್ಪಷ್ಟನೆ ನೀಡಿದ KMF ಅಧ್ಯಕ್ಷ

ಬೆಂಗಳೂರು: ಗ್ರಾಹಕರಿಗೆ ಕೊಂಚ ಸಮಾಧಾನಕರ ಸುದ್ದಿ. ನಂದಿನ ಹಾಲಿನ ದರ ಏರಿಕೆ ಬಗ್ಗೆ ಪ್ರಸ್ತಾಪ ಮಾಡಿಲ್ಲ ಎಂದು ಕೆ.ಎಂ.ಎಫ್. ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಭೀಮಾ ನಾಯ್ಕ್, ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಇಂದು ಪ್ರಸ್ತಾಪಿಸಿಲ್ಲ. ಮತ್ತೆ ಸಿಎಂ ಭೇಟಿಯಾದಾಗ ಹಾಲಿನ ದರ ಹೆಚ್ಚಳದ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular