HomeKarnatakaBIG NEWS: ಪೊಲೀಸ್ ನೇಮಕಾತಿ ಆರಂಭ; ಇನ್ನೊಂದು ವಾರದಲ್ಲಿ 3,500 ಪೊಲೀಸರ ನೇಮಕಕ್ಕೆ ಆದೇಶ

BIG NEWS: ಪೊಲೀಸ್ ನೇಮಕಾತಿ ಆರಂಭ; ಇನ್ನೊಂದು ವಾರದಲ್ಲಿ 3,500 ಪೊಲೀಸರ ನೇಮಕಕ್ಕೆ ಆದೇಶ

ತುಮಕೂರು: ರಾಜ್ಯದಲ್ಲಿ 15,000 ಪೊಲೀಸ್ ಹುದ್ದೆ ಖಾಲಿಯಿದ್ದು, ಈಗಾಗಲೇ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಗೃಹ ಸಚಿವರು, ಇನ್ನೊಂದು ವಾರದಲ್ಲಿ 3,500 ಪೊಲೀಸರ ನೇಮಕಾತಿಗೆ ಆದೇಶ ಹೊರಡಿಸಲಾಗುವುದು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಮಾರ್ಟ್ ಸಿಟಿ ಯೋಜನೆಯಡಿ ತುಮಕೂರಿಗೆ 1 ಸಾವಿರ ಕೋಟಿ ಮಂಜೂರಾಗಿದೆ. ಕೇಂದ್ರದಿಂದ ಶೇ.50 ಹಾಗೂ ರಾಜ್ಯದಿಂದ ಶೇ.50ರಷ್ಟು ಅನುದಾನ ನೀಡಬೇಕು. ಈಗಾಗಲೆ ಕೇಂದ್ರ ಸರ್ಕಾರ ಶೇ.45ರಷ್ಟು ಅನುದಾನ ಮಂಜೂರು ಮಾಡಿದೆ. ರಾಜ್ಯ ಸರ್ಕಾರ 443 ಕೋಟಿ ರೂ. ಅನುದಾನ ಮಂಜೂರು ಮಾಡಿದೆ ಎಂದು ಹೇಳಿದರು.

 

For Latest News Updates, Join Our Whatsapp Community🚩
RELATED ARTICLES

Most Popular