ಬೀದಿ ನಾಯಿಗಳ ದಾಳಿಗೆ 25 ಕುರಿಗಳು ಬಲಿ….!

ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ 25 ಕುರಿಗಳು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನಲ್ಲಿ ನಡೆದಿದೆ.

ರಿಪ್ಪನ್ ಪೇಟೆ ಸಮೀಪದ ಕೆಂಚನಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಣಿಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವೇಲಾಯುಧನ್ ಎಂಬವರಿಗೆ ಸೇರಿದ ಕುರಿಗಳು ಸಾವಿಗೀಡಾಗಿವೆ.

ವೇಲಾಯುಧನ್ ಕುರಿ ಮೇಯಿಸಲು ಹೋಗಿದ್ದ ಸಂದರ್ಭದಲ್ಲಿ ಕೊಟ್ಟಿಗೆಯಲ್ಲಿದ್ದ ಇತರ ಕುರಿಗಳ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ ಪರಿಣಾಮ ಈ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read