HomeKarnatakaBIG NEWS: ವಿಧಾನಸೌಧಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ರೀ ಎಂಟ್ರಿ......?

BIG NEWS: ವಿಧಾನಸೌಧಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ರೀ ಎಂಟ್ರಿ……?

ಬೆಂಗಳೂರು: ಪಕ್ಷ ಸಂಘಟನೆ ಹೊರತುಪಡಿಸಿ ಚುನಾವಣಾ ಸ್ಪರ್ಧೆ ವಿಚಾರದಿಂದ ದೂರ ಸರಿದಿದ್ದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಬಿಜೆಪಿ ಸರ್ಕಾರದ ಕೊನೇ ಅಧಿವೇಶನದಂದು ಇದು ನನ್ನ ಕೊನೇ ಅಧಿವೇಶನ ಮತ್ತೆ ಅಧಿವೇಶನದಲ್ಲಿ ಭಾಗಿಯಾಗಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದರು. ಇದೀಗ ಯಡಿಯೂರಪ್ಪ ವಿಧಾನಸೌಧಕ್ಕೆ ಮತ್ತೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ವಿಧಾನಮಂಡಲ ಅಧಿವೇಶನದ ವೇಳೆ ಬಿಜೆಪಿ, ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆಗೆ ನಿರ್ಧರಿಸಿದೆ. ಹಾಗಾಗಿ ವಿಧಾನಸೌಧಕ್ಕೆ ಯಡಿಯೂರಪ್ಪ ರೀ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಧಿವೇಶನ ಆರಂಭವಾಗುವುದರೊಳಗೆ ಕಾಂಗ್ರೆಸ್ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳು ಜಾರಿಗೆ ಬರದಿದ್ದರೆ ಪ್ರತಿಭಟನೆಗೆ ಬಿಜೆಪಿ ಮುಂದಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular