alex Certify BIG NEWS: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ; ಸಮುದ್ರಕ್ಕೆ ಇಳಿಯದಂತೆ ನಿರ್ಬಂಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ; ಸಮುದ್ರಕ್ಕೆ ಇಳಿಯದಂತೆ ನಿರ್ಬಂಧ

 

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಲವೆಡೆಗಳಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಜಿಲ್ಲೆಯಲ್ಲಿ ಇನ್ನೂ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜಿಲ್ಲೆಯ ಭಟ್ಕಳ, ಅಂಕೋಲಾ, ಜೋಯಿಡಾ, ಕಾರವಾರ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ.

ಜಿಲ್ಲೆಯಲ್ಲಿ ಇನ್ನೂ 5 ದಿನ ಧಾರಾಕಾರ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಮೀನುಗಾರರು ಹಾಗೂ ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ನಿರ್ಬಂಧ ವಿಧಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...