HomeKarnatakaBIG NEWS: ಚುನಾವಣೆ ಸೋಲಿನ ಬಳಿಕ ರಾಜಿನಾಮೆ ನೀಡಿದ್ದೇನೆ; ನಳೀನ್ ಕುಮಾರ್ ಕಟೀಲ್ ಸ್ಪಷ್ಟನೆ

BIG NEWS: ಚುನಾವಣೆ ಸೋಲಿನ ಬಳಿಕ ರಾಜಿನಾಮೆ ನೀಡಿದ್ದೇನೆ; ನಳೀನ್ ಕುಮಾರ್ ಕಟೀಲ್ ಸ್ಪಷ್ಟನೆ

ಬಳ್ಳಾರಿ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ನೀಡಿದ್ದೇನೆ ಎಂದು ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, ನಾನು ಈಗಾಗಲೇ ರಾಜೀನಾಮೆ ನೀಡಿದ್ದೇನೆ. ಚುನಾವಣೆಯ ಸೋಲಿನ ಬಳಿಕ ನೈತಿಕ ಹೊಣೆ ಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಲಿಖಿತ ಹಾಗೂ ಮೌಖಿಕವಾಗಿ ರಾಜೀನಾಮೆ ನೀಡಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular