HomeIndiaBREAKING: ಶಾಪಿಂಗ್ ಮಾಲ್ ನಲ್ಲಿ ಬೆಂಕಿ ಅವಘಡ; ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ

BREAKING: ಶಾಪಿಂಗ್ ಮಾಲ್ ನಲ್ಲಿ ಬೆಂಕಿ ಅವಘಡ; ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ

ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿರುವ ಶಾಪಿಂಗ್ ಮಾಲ್ ಒಂದರಲ್ಲಿ ಇಂದು ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಇದನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಪಡೆ ದೌಡಾಯಿಸಿದೆ.

ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ಚಾಚಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅಗ್ನಿ ಅವಘಡದ ತೀವ್ರತೆಯನ್ನು ಸಾರುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಕಿ ಅನಾಹುತವನ್ನು ಸಹ ಬದಿಗೆ ತರಲು ಅಗ್ನಿಶಾಮಕ ಪಡೆ ಕಾರ್ಯಚರಣೆ ನಡೆಸುತ್ತಿದ್ದು, ಈವರೆಗೆ ಯಾವುದೇ ಹಾನಿ ಸಂಭವಿಸಿರುವ ಕುರಿತು ಮಾಹಿತಿ ಲಭ್ಯವಾಗಿಲ್ಲ.

For Latest News Updates, Join Our Whatsapp Community🚩
RELATED ARTICLES

Most Popular