HomeKarnatakaBIG NEWS: ಶಾಸಕ ರೋಹಿತ್ ರೆಡ್ಡಿ ಕಾರು ಭೀಕರ ಅಪಘಾತ

BIG NEWS: ಶಾಸಕ ರೋಹಿತ್ ರೆಡ್ಡಿ ಕಾರು ಭೀಕರ ಅಪಘಾತ

ಉಡುಪಿ: ತೆಲಂಗಾಣ ಶಾಸಕ ರೋಹಿತ್ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯ್ಯಾರು ಬಳಿ ನಡೆದಿದೆ.

ಶಾಸಕ ರೋಹಿತ್ ರೆಡ್ಡಿ ಮಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದರು. ಈ ವೇಳೆ ಮಿಯ್ಯಾರು ಬಳಿ ಕಾರಿನ ಟೈರ್ ಸ್ಫೋಟಗೊಂಡು ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಾಲಕನ ಸಮಯಪ್ರಜ್ಞೆಯಿಂದಾಗಿ ಹೆಚ್ಚಿನ ಅನಾಹುತವಾಗಿಲ್ಲ. ಸ್ಥಳಕ್ಕೆ ಕಾರ್ಕಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular