HomeKarnatakaBIG NEWS: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ಹಲವು ನಾಯಕರು; ಯಾರಿಗೆ ಒಲಿಯಲಿದೆ ಪಟ್ಟ...

BIG NEWS: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ಹಲವು ನಾಯಕರು; ಯಾರಿಗೆ ಒಲಿಯಲಿದೆ ಪಟ್ಟ ?

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಮಲ ಪಾಳಯದ ನಾಯಕರಲ್ಲಿ ಪೈಪೋಟಿ ಶುರುವಾಗಿದ್ದು, ಹೊಸ ಅಧ್ಯಕ್ಷರ ಆಯ್ಕೆ ಕುತೂಹಲ ಮೂಡಿಸಿದೆ.

ಈಗಾಗಲೇ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಮಾಜಿ ಸಚಿವ ವಿ. ಸೋಮಣ್ಣ, ಹೈಕಮಾಂಡ್ ಗೆ ಪತ್ರ ಬರೆದು ತನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರ ಬೆನ್ನಲ್ಲೇ ಮಾಜಿ ಸಚಿವ ಆರ್. ಅಶೋಕ್, ಡಾ. ಅಶ್ವತ್ಥನಾರಾಯಣ, ಸುನೀಲ್ ಕುಮಾರ್, ಸಿ.ಟಿ. ರವಿ, ಶೋಭಾ ಕರಂದ್ಲಾಜೆ ಕೂಡ ರೇಸ್ ನಲ್ಲಿದ್ದು, ಇನ್ನೊಂದೆಡೆ ಬಿ.ವೈ. ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿಸಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರಯತ್ನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನೂತನ ರಾಜ್ಯಾಧ್ಯಕ್ಷರ ನೇಮಕ ತೀವ್ರ ಕುತೂಹಲ ಮೂಡಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular