HomeKarnatakaBIG NEWS: ಗ್ಯಾರಂಟಿ ಯೋಜನೆ ನಂಬಿ ಕುಳಿತಿದ್ದ ಜನ ಪಶ್ಚಾತ್ತಾಪ ಪಡುತ್ತಿದ್ದಾರೆ; ಮಾಜಿ ಸಚಿವೆ ಶಶಿಕಲಾ...

BIG NEWS: ಗ್ಯಾರಂಟಿ ಯೋಜನೆ ನಂಬಿ ಕುಳಿತಿದ್ದ ಜನ ಪಶ್ಚಾತ್ತಾಪ ಪಡುತ್ತಿದ್ದಾರೆ; ಮಾಜಿ ಸಚಿವೆ ಶಶಿಕಲಾ ಜೊಲ್ಲೆ ವಾಗ್ದಾಳಿ

ಬೆಳಗಾವಿ: ಕಾಂಗ್ರೆಸ್ ಗ್ಯಾರಂಟಿ ಯೋಜನೆ ವಿಳಂಬಕ್ಕೆ ಮಾಜಿ ಸಚಿವ ಶಶಿಕಲಾ ಜೊಲ್ಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ಯಾರಂಟಿ ಯೋಜನೆಗಳು ಯಾವುದೂ ಜಾರಿಯಾಗುವ ಲಕ್ಷಣ ಕಾಣುತ್ತಿಲ್ಲ ಎಂದು ಜನರು ಪಶ್ಚಾತ್ತಾಪ ಪಡುತ್ತಿದ್ದಾರೆ ಎಂದು

ಬೆಳಗಾವಿಯಲ್ಲಿ ಮಾತನಾಡಿದ ಶಶಿಕಲಾ ಜೊಲ್ಲೆ, ರಾಜ್ಯದ ಹೆಣ್ಣುಮಕ್ಕಳು ಗ್ಯಾರಂಟಿ ಯೋಜನೆ ನಂಬಿಕೊಂಡು ಕೂತಿದ್ದಾರೆ. ಇವತ್ತಿನ ಪರಿಸ್ಥಿತಿಯಲ್ಲಿ ಈವರೆಗೂ ಯೋಜನೆ ಜಾರಿಯಾಗದೇ ಅದಕ್ಕೆ ಬರುತ್ತಿರುವ ಸಮಸ್ಯೆಗಳ ಅಡ್ಡಿ ನೋಡಿ ಜನ ಪಶ್ಚಾತ್ತಾಪ ಪಡುತ್ತಿದ್ದಾರೆ. ಗ್ಯಾರಂಟಿ ಜಾರಿ ಅನುಮಾನವಾಗಿದೆ ಎನ್ನುತ್ತಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೋಡೋಣ ಗ್ಯಾರಂಟಿ ಯೋಜನೆ ಜಾರಿಗೆ ಬರುತ್ತಾ ಇಲ್ಲವೇ ಎಂಬುದನ್ನು ಕಾದು ನೋಡುತ್ತೇವೆ. ಆನಂತರ ಈ ಬಗ್ಗೆ ಮಾತನಾಡುತ್ತೆನೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular