alex Certify ನವೋದಯ ವಿದ್ಯಾಲಯದ 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನವೋದಯ ವಿದ್ಯಾಲಯದ 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ತಾಲ್ಲೂಕಿನ ಗಾಳಿಬೀಡು ಬಳಿ ಇರುವ ಜವಾಹರ್ ನವೋದಯ ವಿದ್ಯಾಲಯಕ್ಕೆ 2024-25 ನೇ ಸಾಲಿಗೆ 6 ನೇ ತರಗತಿಗೆ ಪ್ರವೇಶ ಪಡೆಯಲು ಜಿಲ್ಲೆಯ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳಲ್ಲಿ 5 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 10 ಕೊನೆಯ ದಿನವಾಗಿದೆ. ಅರ್ಜಿಯನ್ನು https://navodaya.gov.in ಮತ್ತು https://cbseitms.rcil.gov.in/nvs ವೆಬ್ಸೈಟ್ನಲ್ಲಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯ ಇರುವ ಜಿಲ್ಲೆಯ ನಿವಾಸಿಯಾಗಿರಬೇಕು. 2023-24 ರ ಶೈಕ್ಷಣಿಕ ಅವಧಿಯಲ್ಲಿ 5 ನೇ ತರಗತಿಯಲ್ಲಿ ಓದುತ್ತಿರಬೇಕು. ಅಭ್ಯರ್ಥಿಯು 01-05-2012 ರಿಂದ 31-07-2014 ರ ನಡುವೆ ಜನಿಸಿರಬೇಕು. ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಜವಾಹರ್ ನವೋದಯ ವಿದ್ಯಾಲಯ, ಗಾಳಿಬೀಡು ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಾಂಶುಪಾಲರಾದ ಪಂಕಜಾಕ್ಷನ್ ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...