alex Certify ಜಯದೇವ ಹೃದ್ರೋಗ ಸಂಸ್ಥೆ ಸೇರಿ ಮೂವರಿಗೆ ಕೆಂಪೇಗೌಡ ಪ್ರಶಸ್ತಿ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಯದೇವ ಹೃದ್ರೋಗ ಸಂಸ್ಥೆ ಸೇರಿ ಮೂವರಿಗೆ ಕೆಂಪೇಗೌಡ ಪ್ರಶಸ್ತಿ ಘೋಷಣೆ

ಬೆಂಗಳೂರು: ಜಯದೇವ ಹೃದ್ರೋಗ ಸಂಸ್ಥೆ ಸೇರಿ ಮೂವರಿಗೆ ನಾಡಪ್ರಭು ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಬೆಂಗಳೂರಿನ ಕೆಕೆ ಗೆಸ್ಟ್ ಹೌಸ್ ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೆಂಪೇಗೌಡ ಪ್ರಶಸ್ತಿ ಘೋಷಿಸಿದ್ದಾರೆ.

ಮೂವರು ಸಾಧಕರಿಗೆ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ ನೀಡಲಾಗಿದೆ. ದೇಶದ ಪ್ರತಿಷ್ಠಿತ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್, ಜರೋದ ಸಂಸ್ಥೆಯ ಸಂಸ್ಥಾಪಕ ನಿತಿನ್ ಕಾಮತ್, ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಯನ್ನು ಕೆಂಪೇಗೌಡ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...