HomeKarnataka58 ಜನರಿಗೆ ಅನುಕಂಪದ ನೌಕರಿ ನೇಮಕಾತಿ ಪತ್ರ ನೀಡಿದ ಸಚಿವ ರಾಮಲಿಂಗಾರೆಡ್ಡಿ

58 ಜನರಿಗೆ ಅನುಕಂಪದ ನೌಕರಿ ನೇಮಕಾತಿ ಪತ್ರ ನೀಡಿದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ 58 ಮಂದಿಗೆ ಅನುಕಂಪದ ನೌಕರಿ ನೀಡಲಾಗಿದೆ. 58 ಜನರಿಗೆ ಅನುಕಂಪದ ಉದ್ಯೋಗ ನೀಡಲಾಗಿದ್ದು, ಇವರಲ್ಲಿ ಐದು ಮಂದಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾಂಕೇತಿಕವಾಗಿ ನೇಮಕಾತಿ ಪತ್ರ ನೀಡಿದ್ದಾರೆ.

ವಾಯುವ್ಯ ಕರ್ನಾಟಕ ಸಾರಿಗೆ ನಿಗಮದಲ್ಲಿ ಕರ್ತವ್ಯದ ವೇಳೆ ಮೃತಪಟ್ಟವರ ಕುಟುಂಬದವರಿಗೆ ಅನುಕಂಪ ಆಧಾರಿತ ಉದ್ಯೋಗ ನೀಡಲಾಗುತ್ತಿದ್ದು, ಬಹುತೇಕರು ಚಾಲಕರು, ನಿರ್ವಾಹಕ ಹುದ್ದೆಯವರಾಗಿದ್ದಾರೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಕೆಲಸ ಮಾಡುತ್ತಿದ್ದವರಲ್ಲಿ ಕರ್ತವ್ಯದ ವೇಳೆ ಮೃತಪಟ್ಟವರ ಕುಟುಂಬದ 58 ಮಂದಿಗೆ ಅನುಕಂಪ ಆಧಾರದ ಮೇಲೆ ಉದ್ಯೋಗ ನೀಡಿ ನೇಮಕ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular