HomeKarnatakaBIG NEWS: ಅಕ್ಕಿ ಗುದ್ದಾಟ; ಕಾಂಗ್ರೆಸ್ ವಿರುದ್ಧ ಬಿಜೆಪಿ ಇಂದಿನಿಂದ ಮನೆ ಮನೆ 'ಅಭಿಯಾನ'

BIG NEWS: ಅಕ್ಕಿ ಗುದ್ದಾಟ; ಕಾಂಗ್ರೆಸ್ ವಿರುದ್ಧ ಬಿಜೆಪಿ ಇಂದಿನಿಂದ ಮನೆ ಮನೆ ‘ಅಭಿಯಾನ’

ಬೆಂಗಳೂರು: ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಅಕ್ಕಿ ಗುದ್ದಾಟ ಮುಂದುವರೆದಿದ್ದು, ಕಾಂಗ್ರೆಸ್ ವಿರುದ್ಧ ಬಿಜೆಪಿ ಇಂದಿನಿಂದ ಮನೆ ಮನೆ ಅಭಿಯಾನ ಆರಂಭಿಸಿಸಲಿದೆ.

ಕೇಂದ್ರ ಸರ್ಕಾರ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ಕೊಡುತ್ತಿಲ್ಲ ಎಂದು ಆರೋಪಿಸಿರುವ ಕಾಂಗ್ರೆಸ್ ಗೆ ಕೌಂಟರ್ ನೀಡಲು ಬಿಜೆಪಿ ಸಜ್ಜಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿನ್ನೆಲೆಯಲ್ಲಿ ಮನೆ ಮನೆ ಅಭಿಯಾನ ಆರಂಭಿಸಿದ್ದು, ಕೇಂದ್ರ ಸರ್ಕಾರ ಈಗಾಗಲೇ 5 ಕೆಜಿ ಅಕ್ಕಿ ನೀಡುತ್ತಿದೆ. ಕಾಂಗ್ರೆಸ್ ಸುಳ್ಳು ಆರೋಪ ಮಾಡುತ್ತಿದೆ ಎಂದು ಮನೆ ಮನೆಗೆ ತೆರಳಿ ಸಂಪರ್ಕ ಅಭಿಯಾನ ಮಾಡಲಿದೆ. ಇಂದಿನಿಂದ ಒಂದು ವಾರಗಳ ಕಾಲ ಬಿಜೆಪಿ ಅಭಿಯಾನ ನಡೆಸಲಿದೆ.

 

For Latest News Updates, Join Our Whatsapp Community🚩
RELATED ARTICLES

Most Popular