HomeKarnatakaBIG NEWS: 108 ಆಂಬುಲೆನ್ಸ್ ಸಿಬ್ಬಂದಿಯಿಂದ ಸರ್ಕಾರಕ್ಕೆ ಗಡುವು; ಮುಷ್ಕರದ ಎಚ್ಚರಿಕೆ

BIG NEWS: 108 ಆಂಬುಲೆನ್ಸ್ ಸಿಬ್ಬಂದಿಯಿಂದ ಸರ್ಕಾರಕ್ಕೆ ಗಡುವು; ಮುಷ್ಕರದ ಎಚ್ಚರಿಕೆ

ಬೆಂಗಳೂರು: 108 ಆಂಬುಲೆನ್ಸ್ ಸಿಬ್ಬಂದಿಗಳು ಮತ್ತೆ ಸರ್ಕಾರಕ್ಕೆ ಡೆಡ್ ಲೈನ್ ನೀಡಿದ್ದು, ವೇತನ ಪಾವತಿ ಮಾಡದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.

ಕಳೆದ 4 ತಿಂಗಳಿಂದ ವೇತನ ಪಾವತಿಯಾಗಿಲ್ಲ. ಜುಲೈ 7ರೊಳಗೆ 108 ಆಂಬುಲೆನ್ಸ್ ಸಿಬ್ಬಂದಿಗೆ ವೇತನ ಪಾವತಿ ಮಾಡದಿದ್ದರೆ ಜುಲೈ 8ರಂದು ಕೆಲಸಕ್ಕೆ ಗೈರಾಗುವ ಮೂಲಕ ರಾಜ್ಯಾದ್ಯಂತ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ 2022ರ ನವೆಂಬರ್ ನಲ್ಲಿಯೂ 108 ಆಂಬುಲೆನ್ಸ್ ಸಿಬ್ಬಂದಿಗಳು ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದ್ದರು. ಇದೀಗ ಮತ್ತೆ ವೇತನ ಪಾವತಿಗಾಗಿ ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ ಜುಲೈ 7ರ ಡೆಡ್ ಲೈನ್ ನೀಡಿದ್ದು, ಮುಷ್ಕರದ ಎಚ್ಚರಿಕೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular