BIG NEWS: ಕಾಂಗ್ರೆಸ್ ಗೆ ಫೋನ್ ಪೇ ಸಂಸ್ಥೆಯಿಂದ ಎಚ್ಚರಿಕೆ

ಬೆಂಗಳೂರು: ಕಾಂಗ್ರೆಸ್ ಅಭಿಯಾನಗಳಿಗೆ ಫೋನ್ ಪೇ ಆಪ್ ಬಳಸಿಕೊಂಡಿದ್ದಕ್ಕೆ ಫೋನ್ ಪೇ ಸಂಸ್ಥೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಅನುಮತಿಯಿಲ್ಲದೇ ತನ್ನ ಲೋಗೋವನ್ನು ಕಾಂಗ್ರೆಸ್ ದುರ್ಬಳಕೆ ಮಾಡಿಕೊಂಡಿದೆ. ಸಂಸ್ಥೆ ಹೊರತುಪಡಿಸಿ ಇತರೆ ವ್ಯಕ್ತಿಗಳಿಂದ ಲೋಗೋ ಬಳಸಿಕೊಂಡಿರುವುದಕ್ಕೆ ಸಂಸ್ಥೆ ಆಕ್ಷೇಪ ವ್ಯಕ್ತಪಡಿಸಿದೆ.

ಲೋಗೋ ಬಳಸಿಕೊಂಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಫೋನ್ ಪೇ ಎಚ್ಚರಿಕೆ ನೀಡಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read