HomeKarnatakaBREAKING: ನಾಳೆ SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

BREAKING: ನಾಳೆ SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ಎಸ್.ಎಸ್.ಎಲ್.ಸಿ.ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ.

ಜೂನ್ 12ರಿಂದ ಜೂನ್ 19ರವರೆಗೆ ನಡೆದಿದ್ದ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ ಫಲಿತಾಂಶ ನಾಳೆ ಬೆಳಿಗ್ಗೆ ಪ್ರಕಟವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಿಗ್ಗೆ 11ಗಂಟೆಯಿಂದ https://karresults.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

For Latest News Updates, Join Our Whatsapp Community🚩
RELATED ARTICLES

Most Popular