HomeKarnatakaBIG NEWS: ಇಂದಿನಿಂದಲೇ 'ಗೃಹಜ್ಯೋತಿ' ಉಚಿತ ವಿದ್ಯುತ್ ಯೋಜನೆ ಆರಂಭ

BIG NEWS: ಇಂದಿನಿಂದಲೇ ‘ಗೃಹಜ್ಯೋತಿ’ ಉಚಿತ ವಿದ್ಯುತ್ ಯೋಜನೆ ಆರಂಭ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಉಚಿತ ವಿದ್ಯುತ್ ಯೋಜನೆ ಇಂದಿನಿಂದಲೇ ಆರಂಭವಾಗಲಿದೆ.

200 ಯೂನಿಟ್ ಉಚಿತ ವಿದ್ಯುತ್ ‘ಗೃಹಜ್ಯೋತಿ’ ಯೋಜನೆ ಇಂದು ಮಧ್ಯರಾತ್ರಿಯಿಂದ ಅಧಿಕೃತವಾಗಿ ಆರಂಭವಾಗಲಿದ್ದು, ರಾತ್ರಿ ಒಂದು ಗಂಟೆಯಿಂದ ಪ್ರತಿ ಯೂನಿಟ್ ಕೌಂಟ್ ಆಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

12 ತಿಂಗಳ ಬಿಲ್ ಸರಾಸರಿ ಆಧಾರದಲ್ಲಿ ಗೃಹಜ್ಯೋತಿಯ ವಿದ್ಯುತ್ ಉಚಿತ. 12 ತಿಂಗಳ ಸರಾಸರಿ ಬಳಕೆ 200 ಯೂನಿಟ್ ಇದ್ದರೆ ಫ್ರೀ ವಿದ್ಯುತ್ ಸಿಗಲಿದೆ. ಒಂದುವೇಳೆ 200 ಯೂನಿಟ್ ಗಿಂತ ಹೆಚ್ಚು ಬಳಸಿದರೆ ಮಾತ್ರ ಬಿಲ್ ಬರಲಿದೆ.

For Latest News Updates, Join Our Whatsapp Community🚩
RELATED ARTICLES

Most Popular