ಬೆಂಗಳೂರು: 2023ನೇ ಸಾಲಿನ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಫಲಿತಾಂಶ ಪ್ರಕಟಿಸಿದೆ.
ಜೂನ್ 12 ರಂದು ನಡೆದಿದ್ದ ಪರೀಕ್ಷೆ ಫಲಿತಾಂಶ ಇದೀಗ ಪ್ರಕಟವಾಗಿದೆ. ಬೆಳಿಗ್ಗೆ 11 ಗಂಟೆಯಿಂದ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಿದೆ.
ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ ಫಲಿತಾಂಶ ವೀಕ್ಷಿಸಲು http://karresult.nic.inಗೆ ಭೇಟಿ ನೀಡಿ