HomeKarnatakaBIG NEWS: ಕೃಷ್ಣ ಮೇಲ್ದಂಡೆ ಯೋಜನೆ; AIBPಯಿಂದ ಅನುದಾನ ಪಡೆಯಲು ಕೇಂದ್ರ ಸೂಚನೆ

BIG NEWS: ಕೃಷ್ಣ ಮೇಲ್ದಂಡೆ ಯೋಜನೆ; AIBPಯಿಂದ ಅನುದಾನ ಪಡೆಯಲು ಕೇಂದ್ರ ಸೂಚನೆ

ನವದೆಹಲಿ: ಕೃಷ್ಣ ಮೇಲ್ದಂಡೆ ಯೋಜನೆ ವಿಚಾರವಾಗಿ ಕೇಂದ್ರ ಸರ್ಕಾರ 5000 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಎಐಬಿಪಿಯಿಂದ ಅನುದಾನ ಪಡೆಯಲು ಕೇಂದ್ರ ಸರ್ಕಾರ ಹೇಳಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಕೃಷ್ಣ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆ ಎಂದು ಘೋಷಿಸುವಂತೆ ಕೇಂದ್ರ ಜಲಸಂಪನ್ಮೂಲ ಸಚಿವರಿಗೆ ಮನವಿ ಮಾಡಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಐಬಿಪಿಯಲ್ಲಿ 60:40 ಹಣ ನೀಡಲಾಗುತ್ತೆ. ಹೀಗಾಗಿ ಹಣಕಾಸು ಇಲಾಖೆ ಜೊತೆಗೆ ಚರ್ಚಿಸಲು ನಿರ್ಧರಿಸಲಾಗಿದೆ. ಇನ್ನು ಕೆಲವು ಯೋಜನೆಗಳಿಗಾಗಿ ಹೆಚ್ಚಿನ ಅನುದಾನಕ್ಕೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular