HomeKarnatakaBIG NEWS: ಚೀಟಿ ದುಡ್ಡಿನ ಹೆಸರಲ್ಲಿ ವಂಚಿಸುತ್ತಿದ್ದ ದಂಪತಿ ಅರೆಸ್ಟ್

BIG NEWS: ಚೀಟಿ ದುಡ್ಡಿನ ಹೆಸರಲ್ಲಿ ವಂಚಿಸುತ್ತಿದ್ದ ದಂಪತಿ ಅರೆಸ್ಟ್

ಬೆಂಗಳೂರು: ಚೀಟಿ ಕಟ್ಟಿಸಿಕೊಂಡು ಕೋಟ್ಯಂತರ ರೂಪಾಯಿ ವಂಚನೆ ಮಾಡುತ್ತಿದ್ದ ದಂಪತಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಟಿ.ದಾಸರಹಳ್ಳಿಯಲ್ಲಿ ಪುಣ್ಯ ಹಾಗೂ ಚಂದ್ರಶೇಖರ್ ದಂಪತಿ ಸ್ವಂತ ಮನೆ ತೋರಿಸಿ ಸುಮಾರು 1.5 ಕೋಟಿಗೂ ಅಧಿಕ ಚೀಟಿ ಹಣ ಹಾಕಿಸಿಕೊಂಡು ಹಲವರಿಗೆ ವಂಚಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಗ್ಗೆ ದಂಪತಿ ವಿರುದ್ಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಸತತ ಕಾರ್ಯಾಚರಣೆ ಬಳಿಕ ಪೊಲಿಸರು ದಂಪತಿಯನ್ನು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular