HomeKarnatakaBIG NEWS: ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್; ಖಾಲಿ ಹುದ್ದೆಗಳ ಭರ್ತಿ ಶುರು; ಗೃಹ...

BIG NEWS: ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್; ಖಾಲಿ ಹುದ್ದೆಗಳ ಭರ್ತಿ ಶುರು; ಗೃಹ ಸಚಿವ ಡಾ. ಪರಮೇಶ್ವರ್ ಮಾಹಿತಿ

ಮೈಸೂರು: ಪೊಲೀಸ್ ಹುದ್ದೆಗಳ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಖಾಲಿ ಇರುವ ಪೊಲೀಸ್ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭವಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಪೊಲೀಸ್ ಇಲಾಖೆಯಲ್ಲಿ 15,000 ಪೊಲೀಸ್ ಹುದ್ದೆಗಳು ಖಾಲಿ ಇವೆ. ಈಗಾಗಲೇ ನೇಮಕಾತಿ ಆರಂಭವಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೊದಲ ಹಂತದಲ್ಲಿ 4000 ಪೊಲೀಸ್ ಕಾನ್ಸ್ ಟೇಬಲ್ ಗಳ ಹಾಗೂ 400 ಪಿಎಸ್ಐ ಹುದ್ದೆ ಭರ್ತಿ ಮಾಡಲು ಮುಂದಾಗಿದ್ದೇವೆ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular