HomeKarnatakaBIG NEWS: ಒಂದೇ ಹುದ್ದೆಗೆ ಇಬ್ಬರು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ; PWD ಇಲಾಖೆ...

BIG NEWS: ಒಂದೇ ಹುದ್ದೆಗೆ ಇಬ್ಬರು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ; PWD ಇಲಾಖೆ ಎಡವಟ್ಟು

ಬೆಂಗಳೂರು: ಒಂದು ಹುದ್ದೆಗೆ ನಾಲ್ವರು ಅಧಿಕಾರಗಳ ಹೆಸರನ್ನು ಶಿಫಾರಸು ಮಾಡಿ ಸಿಎಂ ಕಚೇರಿಯಿಂದಲೇ ಆದೇಶ ಹೊರಡಿಸಲಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದ್ದ ಬೆನ್ನಲ್ಲೇ ಇದೀಗ ಒಂದೇ ಹುದ್ದೆಗೆ ಇಬ್ಬರು ಅಧಿಕಾರಿಗಳನ್ನು ವರ್ಗವಾಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಲೋಕೋಪಯೋಗಿ ಇಲಾಖೆಯಿಂದ ಇಬ್ಬರು ಅಧಿಕಾರಿಗಳನ್ನು ಆರೋಗ್ಯ ಇಲಾಖೆಯ ಒಂದೇ ಹುದ್ದೆಗೆ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದು ಅಚ್ಚರಿಗೆ ಕಾರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಗ್ಯ ಇಲಾಖೆಯ ಉಪ ಮುಖ್ಯ ಇಂಜಿನಿಯರ್ ಹುದ್ದೆಗೆ ಧರ್ಮಪ್ರಸಾದ್ ಗೌತಮ್ ಗಾಂವ್ಕರ್ ಹಾಗೂ ಸತ್ಯನಾರಾಯಣರಾವ್ ಅವರನ್ನು ನೇಮಕ ಮಾಡಿ ಲೋಕೋಪಯೋಗಿ ಇಲಾಖೆ ಎಡವಟ್ಟು ಮಾಡಿದೆ.

For Latest News Updates, Join Our Whatsapp Community🚩
RELATED ARTICLES

Most Popular