HomeKarnatakaBIG NEWS: ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಕಾರ್ಮಿಕ ಇಲಾಖೆ...

BIG NEWS: ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಕಾರ್ಮಿಕ ಇಲಾಖೆ ಅಧಿಕಾರಿ

ಹಾವೇರಿ: ಕಾರ್ಮಿಕ ಇಲಾಖೆ ಕಾರ್ಡ್ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನಲ್ಲಿ ನಡೆದಿದೆ.

ರಾಣೆಬೆನ್ನೂರು ತಾಲೂಕಿನ ಕಾರ್ಮಿಕ ಇಲಾಖೆಯ ನಿರೀಕ್ಷಕ ಮಮ್ತಾಜ್ ಬೇಗಂ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾರಾಯಣಪ್ಪ ಎಂಬ ಕಾರ್ಮಿಕನಿಂದ 5000 ರೂಪಾಯಿ ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಮಮ್ತಾಜ್ ಅವರನ್ನು ವಶಕ್ಕೆ ಪಡೆದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular