alex Certify BREAKING NEWS : ಮಂಡ್ಯದಲ್ಲಿ ಘೋರ ಘಟನೆ : ಈಜಲು ಹೋದ ಇಬ್ಬರು ಬಾಲಕರು ನೀರುಪಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS : ಮಂಡ್ಯದಲ್ಲಿ ಘೋರ ಘಟನೆ : ಈಜಲು ಹೋದ ಇಬ್ಬರು ಬಾಲಕರು ನೀರುಪಾಲು

ಮಂಡ್ಯ: ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ.

ಮದ್ದೂರಮ್ಮ ದೇವಾಲಯದ ಹಿಂಭಾಗದ ಹಳ್ಳದಲ್ಲಿ ಈ ದುರಂತ ಸಂಭವಿಸಿದೆ. ಶಾಲೆಗೆ ರಜೆ ಹಿನ್ನೆಲೆಯಲ್ಲಿ ಇಬ್ಬರು ಬಾಲಕರು ಹಳ್ಳದಲ್ಲಿ ಈಜಲು ಇಳಿದಿದ್ದಾರೆ. ಈ ವೇಳೆ ದುರಂತ ಸಂಭವಿಸಿದೆ.  ಮೃತ ಬಾಲಕರ ಗುರುತು ಪತ್ತೆಯಾಗಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...