HomeKarnatakaBREAKING: ಕಸ ಬಿಸಾಕುವ ವೇಳೆ ಕರೆಂಟ್ ಶಾಕ್; ಬಾಲಕ ಸ್ಥಳದಲ್ಲೇ ದುರ್ಮರಣ

BREAKING: ಕಸ ಬಿಸಾಕುವ ವೇಳೆ ಕರೆಂಟ್ ಶಾಕ್; ಬಾಲಕ ಸ್ಥಳದಲ್ಲೇ ದುರ್ಮರಣ

ಬಾಗಲಕೋಟೆ: ವಿದ್ಯುತ್ ಪ್ರವಹಿಸಿ 12 ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ನಾಲಬಂದ ಫಂಕ್ಷನ್ ಹಾಲ್ ಬಳಿ ನಡೆದಿದೆ.

ರಾಕೇಶ್ ಕೊರವರ (12) ಮೃತ ಬಾಲಕ. ಕಸ ಚೆಲ್ಲುವ ವೇಳೆ ಕಬ್ಬಿಣದ ಗ್ರಿಲ್ ತಾಗಿದ್ದು, ಕರೆಂಟ್ ಪ್ರವಹಿಸಿ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕರೆಂಟ್ ಕಂಬದಿಂದ ಗ್ರಿಲ್ ಗೆ ತಂತಿ ಕಟ್ಟಿದ್ದರಿಂದ ವಿದ್ಯುತ್ ಪ್ರವಹಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಲಬಂಧ ಫಂಕ್ಷನ್ ಹಾಲ್ ಮಾಲೀಕನ ವಿರುದ್ಧ ಬಾಲಕನ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಗಲಕೋಟೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular