HomeKarnatakaBIG NEWS: ವಿಪಕ್ಷ ನಾಯಕನಿಲ್ಲದೇ ನಡೆಯುತ್ತಿರುವ ಮೊದಲ ಅಧಿವೇಶನ; ಬಿಜೆಪಿಯ 66 ಶಾಸಕರಲ್ಲಿ ವಿಪಕ್ಷ ನಾಯಕನಾಗುವ...

BIG NEWS: ವಿಪಕ್ಷ ನಾಯಕನಿಲ್ಲದೇ ನಡೆಯುತ್ತಿರುವ ಮೊದಲ ಅಧಿವೇಶನ; ಬಿಜೆಪಿಯ 66 ಶಾಸಕರಲ್ಲಿ ವಿಪಕ್ಷ ನಾಯಕನಾಗುವ ಅರ್ಹತೆ ಒಬ್ಬರಿಗೂ ಇಲ್ಲದಿರುವುದು ನಾಚಿಕೆಗೇಡು; ಕಾಂಗ್ರೆಸ್ ಲೇವಡಿ

ಬೆಂಗಳೂರು: ಅಧಿವೇಶನ ಆರಂಭವಾದರೂ ವಿಪಕ್ಷ ನಾಯಕನ ಆಯ್ಕೆಗೆ ಬಿಜೆಪಿ ವಿಳಂಬ ಮಾಡುತ್ತಿರುವುದಕ್ಕೆ ರಾಜ್ಯ ಕಾಂಗ್ರೆಸ್ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದೆ.

ಬಿಜೆಪಿಯ 66 ಶಾಸಕರಲ್ಲಿ ವಿಪಕ್ಷ ನಾಯಕನಾಗುವ ಅರ್ಹತೆ ಇರುವ ಒಬ್ಬನೇ ಒಬ್ಬ ಶಾಸಕ ಇಲ್ಲದಿರುವುದು ನಾಚಿಕೆಗೇಡು. ವಿಪಕ್ಷ ನಾಯಕನಿಲ್ಲದೇ ನಡೆಯುತ್ತಿರುವ ಮೊದಲ ಅಧಿವೇಶನ ಇದು ಎಂದು ಲೇವಡಿ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಪ್ರಜಾಪ್ರಭುತ್ವವನ್ನು ಗೌರವಿಸಿರಲಿಲ್ಲ. ಈಗ ವಿಪಕ್ಷದಲ್ಲಿದ್ದಾಗಲೂ ಬಿಜೆಪಿ ಪ್ರಜಾಪ್ರಭುತ್ವವನ್ನು ಗೌರವಿಸುತ್ತಿಲ್ಲ ಎಂದು ಸರಣಿ ಟ್ವೀಟ್ ಮೂಲಕ ಕಿಡಿಕಾರಿದೆ.

For Latest News Updates, Join Our Whatsapp Community🚩
RELATED ARTICLES

Most Popular