HomeKarnatakaBIG NEWS: ರಾಜ್ಯಕ್ಕೆ ಯಾವ ಅಜಿತ್ ಪವಾರ್ ಬರ್ತಾರೋ.....; ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ HDK

BIG NEWS: ರಾಜ್ಯಕ್ಕೆ ಯಾವ ಅಜಿತ್ ಪವಾರ್ ಬರ್ತಾರೋ…..; ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ HDK

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಸರ್ಕಾರ ಯಾವ ದಿಸೆಯಲ್ಲಿ ಹೋಗುತ್ತಿದೆ ಎಂಬುದನ್ನು ರಾಜ್ಯಪಾಲರು ಭಾಷಣದ ಮೂಲಕ ಹೇಳಿದ್ದಾರೆ ಎಂದು ಟೀಕಿಸಿದ್ದಾರೆ.

ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಮಹಾರಾಷ್ಟ್ರ ಸರ್ಕಾರದಲ್ಲಿ ದಿಢೀರ್ ರಾಜಕೀಯ ಬದಲಾವಣೆಯಾಗಿದೆ. ಕರ್ನಾಟಕದ ಬಗ್ಗೆಯೂ ನನಗೆ ಆತಂಕ ಶುರುವಾಗಿದೆ. ಇಲ್ಲಿ ಯಾವಾಗ ಏನಾಗುತ್ತೆ ಗೊತ್ತಿಲ್ಲ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿಯವರು ರಾಜ್ಯದಲ್ಲಿರುವುದು ಸಮ್ಮಿಶ್ರ ಸರ್ಕಾರ ಅಂತಾರೆ. ಮಹಾರಾಷ್ಟ್ರ‍ದಲ್ಲಿ ನಿನ್ನೆ ಅಜಿತ್ ಪವಾರ್ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ. ಇಲ್ಲಿ ಕರ್ನಾಟಕದಲ್ಲಿ ಯಾವ ಅಜಿತ್ ಪವಾರ್ ಹುಟ್ಟು ಹಾಕುತ್ತಾರೋ ಗೊತ್ತಿಲ್ಲ, ರಾಜ್ಯದಲ್ಲಿ ಯಾವ ಅಜಿತ್ ಪವಾರ್ ಬರ್ತಾರೋ…….ಎಂದು ಹೇಳುವ ಮೂಲಕ ವ್ಯಂಗ್ಯವಾಡಿದ್ದಾರೆ

For Latest News Updates, Join Our Whatsapp Community🚩
RELATED ARTICLES

Most Popular