HomeKarnatakaBIG NEWS: ಮಾಜಿ ಸಿಎಂ HDK ಕಮಿಷನ್ ಆರೋಪಕ್ಕೆ ದ್ವನಿಗೂಡಿಸಿದ ಯಡಿಯೂರಪ್ಪ

BIG NEWS: ಮಾಜಿ ಸಿಎಂ HDK ಕಮಿಷನ್ ಆರೋಪಕ್ಕೆ ದ್ವನಿಗೂಡಿಸಿದ ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿಯೇ ಭ್ರಷ್ಟಾಚಾರ ನಡೆದಿದೆ. ಶಾಸಕರಿಗೆ 30 ಲಕ್ಷ ರೂಪಾಯಿ ಡಿಮ್ಯಾಂಡ್ ಮಾಡಲಾಗಿದೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಧ್ವನಿಗೂಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಕುಮಾರಸ್ವಾಮಿಯವರ ಆರೋಪಕ್ಕೆ ನಮ್ಮ ಸಹಮತವಿದೆ. ಅವರು ಬಹಳ ಜವಾಬ್ದಾರಿಯಿಂದ ಮಾತನಾಡುತ್ತಾರೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ನಡೆಸುತ್ತಿರುವ ಹೋರಾಟದಲ್ಲಿ ಕುಮಾರಸ್ವಾಮಿ ಕೂಡ ಭಾಗಿಯಾಗಲಿ. ಕಾಂಗ್ರೆಸ್ ಗ್ಯಾರಂಟಿ ಯೋಜನೆ ವಿಳಂಬ ಹಾಗೂ ಕೆಲ ನಿರ್ಧಾರದ ವಿರುದ್ಧ ಒಟ್ಟಾಗಿ ಹೋರಾಡೋಣ ಎಂದು ಕರೆ ನೀಡಿದರು.

For Latest News Updates, Join Our Whatsapp Community🚩
RELATED ARTICLES

Most Popular