HomeKarnatakaBIG NEWS: ಸದನ ಆರಂಭಕ್ಕೂ ಮೊದಲು ಸಿಎಂ ಭೇಟಿಯಾದ ಮಾಜಿ ಸಿಎಂ ಬೊಮ್ಮಾಯಿ

BIG NEWS: ಸದನ ಆರಂಭಕ್ಕೂ ಮೊದಲು ಸಿಎಂ ಭೇಟಿಯಾದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ವಿಧಾನಸಭೆ ಕಲಾಪ ಆರಂಭವಾಗುವುದಕ್ಕೂ ಮುನ್ನ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದ ಘಟನೆ ನಡೆದಿದೆ.

ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರ ಕಚೇರಿಯಲ್ಲಿ ವಿಧಾನಸಭೆ ಕಲಾಪ ಆರಂಭಕ್ಕೂ ಮುನ್ನ ಮಾಜಿ ಸಿಎಂ ಬೊಮ್ಮಾಯಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಮಾತುಕತೆ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಮಾಜಿ ಸಚಿವ ಸುನೀಲ್ ಕುಮಾರ್ ಸಾಥ್ ನೀಡಿದರು. ಭೇಟಿ ವೇಳೆ ಗ್ಯಾರಂಟಿ ಯೋಜನೆ ಜಾರಿ ವಿಳಂಬವಾಗುತ್ತಿರುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular