HomeIndiaBIG NEWS: 1468 ಕೋವಿಡ್ ಸಕ್ರಿಯ ಪ್ರಕರಣ ದಾಖಲು; 24 ಗಂಟೆಯಲ್ಲಿ ಪತ್ತೆಯಾದ ಹೊಸ ಸೋಂಕಿತರ...

BIG NEWS: 1468 ಕೋವಿಡ್ ಸಕ್ರಿಯ ಪ್ರಕರಣ ದಾಖಲು; 24 ಗಂಟೆಯಲ್ಲಿ ಪತ್ತೆಯಾದ ಹೊಸ ಸೋಂಕಿತರ ಸಂಖ್ಯೆ ಎಷ್ಟು ?


ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 26 ಜನರಲ್ಲಿ ಸೋಂಕು ಪತ್ತೆಯಾಗಿವೆ.

ಕೋವಿಡ್ ಸಕ್ರಿಯ ಪ್ರಕರಣಗಳು ಕೂಡ ಕಡಿಮೆಯಾಗಿದ್ದು, 1468 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಇನ್ನು ದೇಶದಲ್ಲಿ ಈವರೆಗೆ 531908 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 44460975 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 466 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,67,39,897 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 50,747 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular