HomeKarnatakaBIG NEWS : `ಲಿಂಗಾಯತ ಸಮುದಾಯ’ದ ನಾಯಕನಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ : ಮಾಜಿ ಸಿಎಂ...

BIG NEWS : `ಲಿಂಗಾಯತ ಸಮುದಾಯ’ದ ನಾಯಕನಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ : ಮಾಜಿ ಸಿಎಂ ಬಿಎಸ್ ವೈ ಹೇಳಿದ್ದೇನು?

ದಾವಣಗೆರೆ : ಲಿಂಗಾಯತ ಸಮುದಾಯಕ್ಕೆ ಬಿಜೆಪಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಕುರಿತಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಪ್ರತಿಪಕ್ಷ ನಾಯಕನ ಆಯ್ಕೆ ಇಂದು ಅಥವಾ ನಾಳೆ ಆಗಲಿದೆ. ಲಿಂಗಾಯತ ಸಮಾಜಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಬಗ್ಗೆ ಯಾರು ಒತ್ತಾಯ ಮಾಡಿದ್ದಾರೋ ನನಗೆ ಗೊತ್ತಿಲ್ಲ. ಅದು ಅವರಿಗೆ ಬಿಟ್ಟ ವಿಚಾರ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಪೂರ್ಣ ಪ್ರಮಾಣದಲ್ಲಿ ಜಾರಿ ಮಾಡುವವರೆಗೂ ಹೋರಾಟ ಮಾಡುತ್ತೇವೆ. ರಾಜ್ಯ ಸರ್ಕಾರದ ವಿರುದ್ಧ ನಮ್ಮ ಪ್ರತಿಭಟನೆ ಮುಂದುವರೆಯಲಿದೆ. ಸದನದ ಹೊರಗೆ, ಸದನದ ಒಳಗೂ ನಿರಂತರ ಹೋರಾಟ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular