HomeKarnatakaBREAKING : ಪೊಲೀಸ್ ಇಲಾಖೆ 'ನಾನ್ ಎಕ್ಸಿಕ್ಯೂಟಿವ್ ಹುದ್ದೆ' ಆದೇಶ ಮಾರ್ಪಾಡು

BREAKING : ಪೊಲೀಸ್ ಇಲಾಖೆ ‘ನಾನ್ ಎಕ್ಸಿಕ್ಯೂಟಿವ್ ಹುದ್ದೆ’ ಆದೇಶ ಮಾರ್ಪಾಡು

ಬೆಂಗಳೂರು: ಪೊಲೀಸ್ ಇಲಾಖೆಯ ನಾನ್ ಎಕ್ಸಿಕ್ಯೂಟಿವ್ ಹುದ್ದೆ ಆದೇಶ ಮಾರ್ಪಾಡು ಮಾಡಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆದೇಶ ಹೊರಡಿಸಿದ್ದಾರೆ.

ಬಡ್ತಿ ಪಡೆದ ಇನ್ಸ್ ಪೆಕ್ಟರ್, ಡಿವೈ ಎಸ್ ಪಿಗಳು ಕನಿಷ್ಠ 2 ವರ್ಷ ನಾನ್ ಎಕ್ಸಿಕ್ಯೂಟಿವ್ ಹುದ್ದೆ ಕರ್ತವ್ಯ ನಿರ್ವಹಿಸಬೇಕು ಎಂಬ ಆದೇಶದಲ್ಲಿ ಕಾಂಗ್ರೆಸ್ ಸರ್ಕಾರ ಕೆಲ ಮಾರ್ಪಾಡು ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗ ಹೊಸ ಆದೇಶದ ಪ್ರಕಾರ ಬಡ್ತಿ ಪಡೆದ ಪೊಲೀಸ್ ಅಧಿಕಾರಿಗಳು ಕನಿಷ್ಠ 1 ವರ್ಷ ಮಾತ್ರ ನಾನ್ ಎಕ್ಸಿಕ್ಯೂಟಿವ್ ಹುದ್ದೆ ನಿರ್ವಹಿಸಬೇಕು ಎಂದು ಮಾರ್ಪಡಿಸಿ ಆದೇಶ ಹೊರಡಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular