HomeKarnatakaರಾಜ್ಯದಲ್ಲಿ ಖಾಲಿ ಇರುವ ಗ್ರಾ.ಪಂ ಉಪಚುನಾವಣೆಗೆ ವೇಳಾಪಟ್ಟಿ ಪ್ರಕಟ : ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯದಲ್ಲಿ ಖಾಲಿ ಇರುವ ಗ್ರಾ.ಪಂ ಉಪಚುನಾವಣೆಗೆ ವೇಳಾಪಟ್ಟಿ ಪ್ರಕಟ : ಇಲ್ಲಿದೆ ಸಂಪೂರ್ಣ ಮಾಹಿತಿ

 

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು : ರಾಜ್ಯದಲ್ಲಿ ಖಾಲಿ ಇರುವ ಗ್ರಾಮಪಂಚಾಯಿತಿ ಸದಸ್ಯರ ಸ್ಥಾನಗಳಿಗೆ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗವು ವೇಳಾಪಟ್ಟಿಯನ್ನು ಪ್ರಕಟಿಸಿದೆ.

ರಾಜ್ಯ ಚುನಾವಣಾ ಆಯೋಗವು 2023ರ ಜೂನ್ ಮಾಹೆಯಿಂದ 2023ರ ಆಗಸ್ಟ್ ಮಾಹೆಯವರೆಗೆ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ಸದಸ್ಯ ಸ್ನಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ ರಾಜ್ ಅಧಿನಿಯಮ, 1993ರ ಪ್ರಕರಣ 308ಎಂಎ ಮತ್ತು 308ಎಬಿ ರನ್ನಯ ಚುನಾವಣಾ ವೇಳಾಪಟ್ಟಿಯನ್ನು ಈ ಕೆಳಕಂಡಂತೆ ಘೋಷಿಸಿದೆ.

 

For Latest News Updates, Join Our Whatsapp Community🚩
RELATED ARTICLES

Most Popular