HomeKarnatakaBIG NEWS: ಗೃಹಜ್ಯೋತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 1 ಕೋಟಿ ಗ್ರಾಹಕರಿಂದ ನೋಂದಣಿ

BIG NEWS: ಗೃಹಜ್ಯೋತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 1 ಕೋಟಿ ಗ್ರಾಹಕರಿಂದ ನೋಂದಣಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿ ಕೆಲವೇ ದಿನಗಳಲ್ಲಿ ಕೋಟಿ ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ.

ಜುಲೈ 5ರವರೆಗೆ ಬರೋಬ್ಬರಿ 1 ಕೋಟಿ ಗ್ರಹಕರು ನೋಂದಣಿ ಮಾಡಿಕೊಂಡಿದ್ದಾರೆ. ಅತ್ಯಂತ ವೇಗದಲ್ಲಿ ಗ್ರಾಹಕರಿಗೆ ಗೃಹ ಜ್ಯೋತಿ 200 ಯೂನಿಟ್ ಉಚಿತ ವಿದ್ಯುತ್ ಯೋಜನೆ ತಲುಪುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ ಒಂದೇ ದಿನದಲ್ಲಿ 2,13,465 ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ. ಇಂಧನ ಇಲಾಖೆ ಅರ್ಜಿ ಸಲ್ಲಿಕೆ ಸರಳೀಕರಣ ಮಾಡಿದೆ.

For Latest News Updates, Join Our Whatsapp Community🚩
RELATED ARTICLES

Most Popular