HomeKarnatakaBIG NEWS: ಈ ವರ್ಷವೇ 5 ಗ್ಯಾರಂಟಿ ಜಾರಿ; ವಿಪಕ್ಷಗಳಿಂದಲೇ ಪ್ರಚಾರ ಸಿಗುತ್ತಿದೆ ಎಂದ ಡಿ.ಕೆ....

BIG NEWS: ಈ ವರ್ಷವೇ 5 ಗ್ಯಾರಂಟಿ ಜಾರಿ; ವಿಪಕ್ಷಗಳಿಂದಲೇ ಪ್ರಚಾರ ಸಿಗುತ್ತಿದೆ ಎಂದ ಡಿ.ಕೆ. ಶಿವಕುಮಾರ್

ಬೆಂಗಳೂರು: ಈಗಾಗಲೇ ಮೂರು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಉಳಿದ ಗ್ಯಾರಂಟಿಗಳನ್ನು ಶೀಘ್ರವೇ ಜಾರಿಗೆ ತರಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಈ ವರ್ಷವೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ. ಈಗಾಗಲೇ ಈ ಬಗ್ಗೆ ಚರ್ಚೆಯಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಪಕ್ಷಗಳೇ ಪ್ರಚಾರ ಮಾಡುತ್ತಿವೆ. ಹಾಗಾಗಿ ಯೋಜನೆಗಳಿಗೆ ಉತ್ತಮ ಪ್ರಚಾರ ಸಿಗುತ್ತಿದೆ ಎಂದು ಟಾಂಗ್ ನೀಡಿದರು.

For Latest News Updates, Join Our Whatsapp Community🚩
RELATED ARTICLES

Most Popular