HomeKarnatakaBIG NEWS: ಗೃಹಲಕ್ಷ್ಮೀ ಯೋಜನೆ; ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಯಾಗುತ್ತಿದ್ದಂತೆ ಬರಲಿದೆ ರೆಕಾರ್ಡ್ ಕರೆ

BIG NEWS: ಗೃಹಲಕ್ಷ್ಮೀ ಯೋಜನೆ; ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಯಾಗುತ್ತಿದ್ದಂತೆ ಬರಲಿದೆ ರೆಕಾರ್ಡ್ ಕರೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆ ಜಾರಿಗೆ ಮುಹೂರ್ತ ಫಿಕ್ಸ್ ಆಗಿದೆ. ಜುಲೈ 14ರಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಈ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಅಂದು 10ರಿಂದ 15 ಮಂದಿ ಫಲಾನುಭವಿಗಳನ್ನು ಗುರುತಿಸಿ ಸಾಂಕೇತಿಕವಾಗಿ ಅವರ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ. ಜುಲೈ 17ರಿಂದ ಪೂರ್ಣ ಪ್ರಮಾಣದಲ್ಲಿ ಈ ಯೋಜನೆ ಜಾರಿಗೆ ಬರಲಿದೆ. ಅರ್ಜಿ ಸಲ್ಲಿಕೆಯಾಗುತ್ತಿದ್ದಂತೆ ಪರಿಶೀಲಿಸಿ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗುತ್ತಿದ್ದಂತೆ ವಾಯ್ಸ್ ರೆಕಾರ್ಡ್ ಕರೆ ಬರುತ್ತದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular